ಭಾರತ್ ಜೋಡೋ ಯುವ ಸಂಘ ನೋಂದಣಿ ವೇಗ ನೀಡಿ: ಕಮಿಷನರ್ ರಾಹುಲ್ ರತ್ನಂ ಪಾಂಡೆ
ಮಂಗಳೂರು: ಯುವಜನರನ್ನು ಯೋಜನೆಯ ವ್ಯಾಪ್ತಿಗೆ ಹೆಚ್ಚಿನ ಸಂಖ್ಯೆಯಲ್ಲಿ ತರಲು ಹಾಗೂ ನೋಂದಣಿ ಪ್ರಕ್ರಿಯೆ ತ್ವರಿತಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು. ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಸೋಮವಾರ ಭಾರತ್ ಜೋಡೋ ಯುವ ಸಂಘ ಯೋಜನೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಚುರುಕುಗೊಳಿಸಿ ನಿರಂತರವಾಗಿ ಅನುಸರಣೆ ನಡೆಸಬೇಕು. 18 ವರ್ಷ ಮೇಲ್ಪಟ್ಟ ಯುವಜನರಿಗೆ ಯೋಜನೆಯ ಪ್ರಯೋಜನಗಳ ಕುರಿತು ಮಾಹಿತಿ ನೀಡಿ ಜಾಗೃತಿ ಮೂಡಿಸಬೇಕು […]
Continue Reading