ಉತ್ತರ ಕನ್ನಡ ಜಿಲ್ಲೆಯಲ್ಲಿ 11.23 ಲಕ್ಷ ಮತದಾರರು, 78 ಮತಗಟ್ಟೆ ಹೆಚ್ಚಳ, : ಡಿಸಿ ಲಕ್ಷ್ಮೀಪ್ರಿಯಾ
ಕಾರವಾರ: ವಿಶೇಷ ಸಮಗ್ರ ಪರಿಷ್ಕರಣೆ–2026ರ (ಎಸ್‌ಐಆರ್) ಬಳಿಕ ಉತ್ತರ ಕನ್ನಡ ಜಿಲ್ಲೆಯ ಕರಡು ಮತದಾರರ ಪಟ್ಟಿಯಲ್ಲಿ 11,23,022 ಮತದಾರರು ಸ್ಥಾನ ಪಡೆದಿದ್ದಾರೆ. ಮತಗಟ್ಟೆಗಳ ಪುನರ್‌ವಿಂಗಡಣೆ ಬಳಿಕ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ 1,523 ಮತಗಟ್ಟೆಗಳು ಇರಲಿದ್ದು, ಹಿಂದಿನ ಸಂಖ್ಯೆಗಿಂತ 78 ಮತಗಟ್ಟೆಗಳು ಹೆಚ್ಚಾಗಿವೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪಟ್ಟಿಯಲ್ಲಿ 5,62,004 ಪುರುಷರು, 5,61,014 ಮಹಿಳೆಯರು ಹಾಗೂ ನಾಲ್ವರು ತೃತೀಯ ಲಿಂಗಿ ಮತದಾರರು ಇದ್ದಾರೆ. ಹಳಿಯಾಳ ಕ್ಷೇತ್ರದಲ್ಲಿ 1,67,767, ಕಾರವಾರದಲ್ಲಿ 1,98,962, […]
Continue Reading