ಬಂಟ್ಸ್ ಹಾಸ್ಟೆಲ್‌ನಲ್ಲಿ ಸೆ.14 ರಿಂದ ಗಣೇಶೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು: ಬಂಟ್ಸ್ ಹಾಸ್ಟೆಲ್‌ನಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸೆ.14 ರಿಂದ 16 ರವರೆಗೆ ನಡೆಯಲಿರುವ 20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಯಿತು. ಶ್ರೀಮತಿ ಗೀತಾ ಎಸ್.ಎಂ. ಶೆಟ್ಟಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಶೇಣವ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ಸನಾತನ ಧರ್ಮ ಅತ್ಯಂತ ಶ್ರೇಷ್ಠವಾದುದು. ಈ […]
Continue Reading