ಅಡ್ಯಾರಿನಲ್ಲಿ ವನಮಹೋತ್ಸವಕ್ಕೆ ಚಾಲನೆ: ಗ್ಯಾರಂಟಿ ಯೋಜನೆಗಳ ಬಗ್ಗೆ ಫಲಾನುಭವಿಗಳಿಗೆ ಮಾಹಿತಿ
ಮಂಗಳೂರು: ಪರಿಸರ ಸಂರಕ್ಷಣೆಯ ಜತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಉದ್ದೇಶದಿಂದ ಅಡ್ಯಾರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ವನಮಹೋತ್ಸವ ಹಾಗೂ ಗೃಹ ಜ್ಯೋತಿ ಫಲಾನುಭವಿಗಳ ಶಿಬಿರ ನಡೆಯಿತು. ಮಂಗಳೂರು ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಅಡ್ಯಾರು ಗ್ರಾಮ ಪಂಚಾಯಿತಿಯ ಜಂಟಿ ಆಶ್ರಯದಲ್ಲಿ ಸೋಮವಾರ ನಡೆದ ಕಾರ್ಯಕ್ರಮಕ್ಕೆ ಕೆಪಿಸಿಸಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಚಾಲನೆ ನೀಡಿದರು. 2 ಸಾವಿರಕ್ಕೂ ಅಧಿಕ ಗಿಡ ನೆಟ್ಟಿದ್ದೇನೆ: ಇನಾಯತ್ ಅಲಿ ಕಾರ್ಯಕ್ರಮದಲ್ಲಿ ಮಾತನಾಡಿದ […]
Continue Reading