ಲಯನ್ಸ್ ಕ್ಲಬ್ ಮಂಗಳೂರು ಹೈಲ್ಯಾಂಡ್‌ಗೆ ನೂತನ ಪದಾಧಿಕಾರಿಗಳ ಪದಗ್ರಹಣ
ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಹೈಲ್ಯಾಂಡ್‌ನ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಸಮಾರಂಭದಲ್ಲಿ ನೂತನ ಅಧ್ಯಕ್ಷರಾಗಿ ಲಯನ್ ಚಂದ್ರಶೇಖರ ಎಂ.ಎಸ್., ಕಾರ್ಯದರ್ಶಿಯಾಗಿ ಲಯನ್ ರಾಮಚಂದ್ರ ಕೆ. ಹಾಗೂ ಖಜಾಂಚಿಯಾಗಿ ದಿನೇಶ್ ಗೌಡ ಅಧಿಕಾರ ಸ್ವೀಕರಿಸಿದರು. ಲಯನ್ ರಿತೇಶ್ ರಾವ್ ಅವರ ಸಮ್ಮುಖದಲ್ಲಿ ಮಾಜಿ ಜಿಲ್ಲಾ ಸಂಪುಟ ಕಾರ್ಯದರ್ಶಿ ಲಯನ್ ಗೀತಾ ರಾವ್ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಹೊಸ ಸದಸ್ಯರನ್ನು ಲಯನ್ ರಾಜಾಕೃಷ್ಣ ಶೆಟ್ಟಿ ಪರಿಚಯಿಸಿದರೆ, ನೂತನ […]
Continue Reading