Sample Page

ಜಿಎಂಯು ದಂತ ವೈದ್ಯಕೀಯ ಕಾಲೇಜಿಗೆ ವಿಶ್ವಮಟ್ಟದ ಮಾನ್ಯತೆ, 120 ದಂತ ಚಿಕಿತ್ಸಾ ಘಟಕಗಳ ಮೂಲಕ ಪ್ರಾಯೋಗಿಕ ತರಬೇತಿಗೆ ಆದ್ಯತೆ

ಮಂಗಳೂರು: ಗಲ್ಫ್ ಮೆಡಿಕಲ್ ಯೂನಿವರ್ಸಿಟಿ (ಜಿಎಂಯು)ಯ ದಂತ ವೈದ್ಯಕೀಯ ಕಾಲೇಜು ವಿಶ್ವಮಟ್ಟದ ಕ್ಲಿನಿಕಲ್ ಶಿಕ್ಷಣ ವ್ಯವಸ್ಥೆ ಹಾಗೂ ಅತ್ಯಾಧುನಿಕ ಮೂಲಸೌಕರ್ಯದಿಂದ ಗಮನ ಸೆಳೆದಿದೆ. ವಿಶ್ವವಿದ್ಯಾಲಯದ ಅಧೀನದಲ್ಲಿರುವ ಥಂಬೇ ಡೆಂಟಲ್ ಆಸ್ಪತ್ರೆಯಲ್ಲಿ 120 ದಂತ ಚಿಕಿತ್ಸಾ ಕುರ್ಚಿಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೈಜ ರೋಗಿಗಳ ಚಿಕಿತ್ಸೆಯ ಮೂಲಕ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. ದಂತ ಶಿಕ್ಷಣದಲ್ಲಿ ಪ್ರಾಯೋಗಿಕ ಅನುಭವಕ್ಕೆ ಹೆಚ್ಚಿನ ಮಹತ್ವ ನೀಡಿರುವ ಕಾಲೇಜು, ಆರಂಭಿಕ ಹಂತದಿಂದಲೇ ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸಾ ಕೌಶಲ್ಯ ಬೆಳೆಸುವ ಅವಕಾಶ ಒದಗಿಸಿದೆ. […]

Continue Reading

ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಅಮಾನವೀಯ ಕೃತ್ಯ, ಸಚಿವರ ರಾಜೀನಾಮೆಗೆ ಪದ್ಮರಾಜ್ ಪೂಜಾರಿ ಆಗ್ರಹ

ಮಂಗಳೂರು: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ಪರಿಣಾಮವಾಗಿ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿಯುವಂತಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಆರೋಪಿಸಿದರು. ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಪೊಲೀಸರು ನಡೆಸಿಕೊಂಡಿರುವ ರೀತಿಯು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ ತರುವಂತಿದ್ದು, ಕೇಂದ್ರ ಸರ್ಕಾರ ಇದಕ್ಕೆ ಉತ್ತರಿಸಬೇಕಿದೆ. ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ […]

Continue Reading

ಕಾಸರಗೋಡಿನಲ್ಲಿ ಜು.27 ಕ್ಕೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಅಂಕಾಲಜಿ ಸೆಂಟರ್‌ ಉದ್ಘಾಟನೆ: ಡಾ. ರಾಘವೇಂದ್ರ

ಮಂಗಳೂರು: ಆರ್‌ವಿಆರ್‌ ಹೆಲ್ತ್‌ ಕೇರ್‌ನ ಉಪ ಶಾಖೆ ಆರ್‌ವಿಆರ್‌ ಹೆಲ್ತ್‌ ಕೇರ್‌ ನ್ಯೂರೋ ಆಂಕಾಲಜಿ ಸೆಂಟರ್‌ ಇದೇ 26 ರಂದು ಕಾಸರಗೋಡಿನಲ್ಲಿ ಕಾರ್ಯಾರಂಭ ಮಾಡಲಿದ್ದು, ಒಂದೂವರೆ ತಿಂಗಳಿನಿಂದ ಮಂಗಳೂರಿನ ಫಳ್ನೀರ್‌ನಲ್ಲಿ ಇರುವ ಕೇಂದ್ರದಲ್ಲಿ ರೋಗಿಗಳಿಗೆ ಅತ್ಯಾಧುನಿಕ ವೈದ್ಯಕೀಯ ಸೇವೆಗಳನ್ನು ಒದಗಿಸಲಾಗುತ್ತಿದೆ ಎಂದು ಆರ್‌ವಿಆರ್‌ ಸೂಪರ್‌ ಸ್ಪೆಷಾಲಿಟಿ ಸೆಂಟರ್‌ ನಿರ್ದೇಶಕ ಡಾ. ರಾಘವೇಂದ್ರ ಬಿ.ಎಸ್‌ ಅವರು ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ನ್ಯೂರೋ ಹಾಗೂ ಕ್ಯಾನ್ಸರ್‌ ರೋಗಗಳ ಚಿಕಿತ್ಸೆಗೆ ವಿಶೇಷ ಒತ್ತು ನೀಡಲಾಗುತ್ತಿದ್ದು, ವಿವಿಧ ತಜ್ಞ ವೈದ್ಯರ ಸೇವೆಯೊಂದಿಗೆ ಒಂದೇ […]

Continue Reading

ಸ್ಕ್ಯಾನಿಂಗ್ ಸೆಂಟರ್‌ಗಳ ಸಮಗ್ರ ಪರಿಶೀಲನೆ ಕಡ್ಡಾಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಲಿಂಗ ಪತ್ತೆ (ಪಿಸಿಪಿಎನ್‌ಡಿಟಿ) ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ನೋಂದಾಯಿತ ಎಲ್ಲಾ ಸ್ಕ್ಯಾನಿಂಗ್ ಸೆಂಟರ್‌ಗಳನ್ನು ನಿಯಮಿತವಾಗಿ ಹಾಗೂ ಸಮಗ್ರವಾಗಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಗರ್ಭಧಾರಣಾ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನಗಳ (ಪಿಸಿಪಿಎನ್‌ಡಿಟಿ) ಸಕ್ಷಮ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ 82 ಸ್ಕ್ಯಾನಿಂಗ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತಿಯೊಂದು ಕೇಂದ್ರಕ್ಕೂ […]

Continue Reading

3 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ, ಕೋಲಾರಕ್ಕೆ ರವಿಕುಮಾರ್ ಜಿಲ್ಲಾಧಿಕಾರಿ, ಮಂಗಳೂರು ಪಾಲಿಕೆಗೆ ರಾಹುಲ್ ಪಾಂಡೆ ಕಮಿಷನರ್

ಬೆಂಗಳೂರು: ರಾಜ್ಯ ಸರಕಾರ ಮೂರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಮಿಷನರ್ ಆಗಿದ್ದ ರವಿಕುಮಾರ್ ಎಂ.ಆರ್. ಅವರನ್ನು ಕೋಲಾರ ಜಿಲ್ಲಾಧಿಕಾರಿ ಆಗಿ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಕೆಎಸ್‍ಎಂಎಸ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ರತ್ನಂ ಪಾಂಡೆ ಅವರನ್ನು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕ ಎ. ಆರ್. ರವಿ ಅವರನ್ನು ಕೆಎಸ್‍ಎಂಎಸ್‍ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ […]

Continue Reading

ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನಲೆ: ಜುಲೈ 25 ರಂದು ಶಾಲೆಗಳಿಗೆ ರಜೆ ಘೋಷಣೆ: ಸ್ವರೂಪ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ   ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೊಮೊ, ಐಟಿಐ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿ  ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.  

Continue Reading

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ, ಜುಲೈ 25ಕ್ಕೆ ರಜೆ ಘೋಷಣೆ: ಡಿಸಿ ದರ್ಶನ್

ಮಂಗಳೂರು:  ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನಲೆಯಲ್ಲಿ ಜಿಲ್ಲೆಯ   ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಿ  ಜಿಲ್ಲಾಧಿಕಾರಿ ದರ್ಶನ್ ಆದೇಶ ಹೊರಡಿಸಿದ್ದಾರೆ.

Continue Reading

ಶ್ರೀನಿವಾಸ ವಿವಿಯಲ್ಲಿ ಎಐ ತಂತ್ರಜ್ಞಾನದ ಸಂಚಲನ: ಸ್ವಯಂಚಾಲಿತ ವಿದ್ಯುತ್ ವಾಹನ, ‘ಶ್ರೀನಿಬೋಟ್’ ರೋಬೋಟ್ ಅನಾವರಣ

ಮಂಗಳೂರು: ಕೃತಕ ಬುದ್ಧಿಮತ್ತೆ ರೋಬೋಟಿಕ್ಸ್ ಹಾಗೂ ಸ್ವಯಂಚಾಲಿತ ತಂತ್ರಜ್ಞಾನ ಕ್ಷೇತ್ರದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ಮಹತ್ವದ ಸಾಧನೆ ದಾಖಲಿಸಿದ್ದಾರೆ. ಮುಕ್ಕ ಕ್ಯಾಂಪಸ್‌ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ ಶ್ರೀ ವಾಹನ್’ ಎಐ ಆಧಾರಿತ ಸ್ವಯಂಚಾಲಿತ ವಿದ್ಯುತ್ ವಾಹನ ಹಾಗೂ ಶ್ರೀನಿಬೋಟ್’ ಎಐ ರಿಸೆಪ್ಷನ್ ರೋಬೋಟ್** ಅನ್ನು ಯಶಸ್ವಿಯಾಗಿ ಪ್ರದರ್ಶಿಸಲಾಯಿತು. ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಆರ್ಥಿಕ ನೆರವು ಹಾಗೂ ಅಧ್ಯಾಪಕರ ಮಾರ್ಗದರ್ಶನದಲ್ಲಿ ರೂಪುಗೊಂಡಿರುವ ಈ ಯೋಜನೆಗಳು ಸಂಶೋಧನೆ, ನವೋದ್ಯಮ ಮತ್ತು […]

Continue Reading

ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಆಳ್ವಾಸ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಚಾಲನೆ

ಮೂಡುಬಿದಿರೆ: ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ತಾಂತ್ರಿಕ ಅನುಭವ ಕಲ್ಪಿಸುವ ಮಹತ್ವದ ಹೆಜ್ಜೆಯಾಗಿ, ಐಬಿಎಂ ಸಾಫ್ಟ್‌ವೇರ್ ಲ್ಯಾಬ್ಸ್ ಸಹಯೋಗದಲ್ಲಿ ಮೂಡುಬಿದಿರೆಯ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ (ಎಐಇಟಿ)ಯಲ್ಲಿ ದೇಶದ ಮೊದಲ ಐಬಿಎಂ ಎಐ ಲ್ಯಾಬ್‌ಗೆ ಬುಧವಾರ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳು ಮತ್ತು ಅಧ್ಯಾಪಕರಿಗೆ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ತಂತ್ರಜ್ಞಾನಗಳ ನೇರ ಪ್ರಾಯೋಗಿಕ ಅನುಭವ ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾದ ಈ ಲ್ಯಾಬ್‌ನಲ್ಲಿ ಐಬಿಎಂ ವಾಟ್ಸನ್‌ಎಕ್ಸ್.ಎಐ, ವಾಟ್ಸನ್‌ಎಕ್ಸ್ ಆರ್ಕೆಸ್ಟ್ರೇಟ್ ಸೇರಿದಂತೆ ಎಐ ಆಧಾರಿತ […]

Continue Reading

119ನೇ ಸಂಸ್ಥಾಪನಾ ದಿನ; ಬ್ಯಾಂಕ್ ಆಫ್ ಬರೋಡಾದಿಂದ ಡಿಜಿಟಲ್ ಸೇವೆಗಳಿಗೆ ಹೊಸ ವೇಗ

ಮಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ 119 ನೇ ಸಂಸ್ಥಾಪನಾ ದಿನವನ್ನು ಆಚರಿಸಿ, ಗ್ರಾಹಕರಿಗೆ ಇನ್ನಷ್ಟು ಸುಲಭ ಹಾಗೂ ಸುರಕ್ಷಿತ ಸೇವೆ ಒದಗಿಸುವ ಉದ್ದೇಶದಿಂದ ಹಲವು ಹೊಸ ಬ್ಯಾಂಕಿಂಗ್ ಯೋಜನೆಗಳನ್ನು ಪರಿಚಯಿಸಿದೆ. ಈ ವರ್ಷದ ಧ್ಯೇಯವಾಕ್ಯ ‘ವಿಶ್ವಾಸದೊಂದಿಗೆ ಮುನ್ನಡೆ’ಆಗಿದ್ದು, ಗ್ರಾಹಕರ ವಿಶ್ವಾಸವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ ತಂತ್ರಜ್ಞಾನ ಆಧಾರಿತ ಸೇವೆಗಳನ್ನು ವಿಸ್ತರಿಸಲು ಬ್ಯಾಂಕ್ ಆದ್ಯತೆ ನೀಡಿದೆ. ಸಂಸ್ಥಾಪನಾ ದಿನದ ಅಂಗವಾಗಿ ಬ್ಯಾಂಕಿನ ಜಾಗತಿಕ ರಾಯಭಾರಿ ಸಚಿನ್ ತೆಂಡೂಲ್ಕರ್ ಅವರು ಹೊಸ […]

Continue Reading