ಡಿಎಸ್ಎಸ್ ಮುಖಂಡ ಎಂ. ದೇವದಾಸ್ ಹೃದಯಾಘಾತದಿಂದ ನಿಧನ, ಗಣ್ಯರ ಸಂತಾಪ
ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಸಂಸ್ಥಾಪಕರೊಬ್ಬರಲ್ಲಿ ಒಬ್ಬರಾಗಿದ್ದರು. ರಾಜ್ಯ ಸಂಘಟನಾ ಸಂಚಾಲಕರಾಗಿದ್ದ ಎಂ. ದೇವದಾಸ್ ಅವರು ಹೃದಯಾಘಾತದಿಂದ ನಿಧನರಾದರು. ಅವರ ನಿಧನಕ್ಕೆ ಸಾಮಾಜಿಕ, ದಲಿತಪರ ಹಾಗೂ ವಿವಿಧ ಸಂಘಟನೆಗಳ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಂ. ದೇವದಾಸ್ ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮಂಗಳೂರಿನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟನೆ ಕಟ್ಟಿ ಬೆಳೆಸುವಲ್ಲಿ ದೇವದಾಸ್ ಅವರು ಮಹತ್ವದ ಪಾತ್ರ ವಹಿಸಿದ್ದರು. ದಲಿತರ ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಹಲವು ದಶಕಗಳಿಂದ […]
Continue Reading